ಚಳಿಗಾಲದಲ್ಲಿ ಮೂಲಂಗಿಯನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಅನೇಕ ಬಾರಿ ಮೂಲಂಗಿಯನ್ನು ಕೊಳ್ಳುವಾಗ ಅದರ ಎಲೆಗಳನ್ನು ತೆಗೆದುಕೊಳ್ಳುವುದಿಲ್ಲ. ಒಂದೊಮ್ಮೆ ಎಲೆಗಳನ್ನು ತಂದರು ಅದನ್ನು ಉಪಯೋಗಿಸುವುದಿಲ್ಲ. ಆದರೆ ಮೂಲಂಗಿ ಎಲೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಉತ್ತಮ ಆರೋಗ್ಯಕ್ಕಾಗಿ ಜ್ಯೂಸ್ ರೂಪದಲ್ಲಿ ಮೂಲಂಗಿ ಎಲೆಗಳನ್ನು ಸೇವಿಸಬಹುದು. ಮೂಲಂಗಿ ಎಲೆಗಳು ಪ್ರೋಟೀನ್, ಕಾರ್ಬೋಹೈಡ್ರೇಟ್, ಕ್ಲೋರಿನ್, ಸೋಡಿಯಂ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ವಿಟಮಿನ್ ಎ, ವಿಟಮಿನ್ ಬಿ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳನ್ನು