ಇಬ್ಬರೂ ಕ್ರಮೇಣ ಪರಿಚಯವಾಗಿ ಪ್ರೇಮದಾಟ, ಪಲ್ಲಂಗದಾಟ ಶುರುಮಾಡಿದ್ದೇವೆ. ನಾವಿಬ್ಬರೂ ಸರಕಾರಿ ನೌಕರರೇ. ಮೊದಲ ಪತ್ನಿಗೆ ಎರಡು ಮಕ್ಕಳಿದ್ದರೆ ಎರಡನೇ ನರ್ಸ್ ಗೆ ಒಂದು ಮಗುವಿದೆ. ನನ್ನ ಅನೈತಿಕ ಸಂಬಂಧ ಕಾರಣದಿಂದ ನಿತ್ಯ ಮನೆಯಲ್ಲಿ ಜಗಳ ವಾಗುತ್ತಿದೆ.