ಪ್ರಶ್ನೆ: ಅವಳು ಸುಂದರವಾದ ವಿದೇಶಿ ಯುವತಿ. ಹಂಪಿಗೆ ಬಂದಾಗ ಒಂದಷ್ಟು ಸೆಲ್ಪಿ ಅವಳೊಂದಿಗೆ ತೆಗೆಸಿಕೊಂಡಿದ್ದೆ. ಮತ್ತೊಂದಿಷ್ಟು ಮಾತು, ಹರಟೆ ನಡೆಸಿದ್ದೇವು. ಹೀಗಾಗಿ ಫೋನ್ ನಂಬರ್ ಎಕ್ಸಚೆಂಜ್ ಮಾಡಿಕೊಂಡಿದ್ದೇವು. ಆದರೆ ನಂಬರ್ ಪಡೆದಾದ ಮೇಲೆ ಅವಳು ನಿತ್ಯ ಚಾಟ್ ಮಾಡುತ್ತಿದ್ದಾಳೆ. ನಮ್ಮಿಬ್ಬರ ನಡುವೆ ಸಲುಗೆ ತುಂಬಾ ಬೆಳೆದಿದೆ. ನಾನು ಅವಳನ್ನು ಬಿಟ್ಟಿರಲು ಸಾಧ್ಯವೇ ಇಲ್ಲ ಎಂದೆನಿಸುತ್ತಿದೆ. ಲಂಡನ್ ಗೆ ಬಂದು ನೆಲೆಸು ಅಂತ ಆ ಹುಡುಗಿ ಹೇಳ್ತಿದ್ದಾಳೆ. ನಾನು ಏನು ಮಾಡಬೇಕೆಂಬ