ನನ್ನ ಸಮಸ್ಯೆ ಏನೆಂದರೆ ನನ್ನ ಸ್ತನಗಳ ಗಾತ್ರ ದೊಡ್ಡದಾಗಿದೆ. ಮೊದಲು 30 ಇಂಚಿನ ಬ್ರಾವನ್ನು ಧರಿಸುತ್ತಿದ್ದೆ ಆದರೆ 3 ವರ್ಷಗಳ ನಂತರ ಸ್ತನಗಳ ಗಾತ್ರ ದೊಡ್ಡದಾಗಿದೆ. 45 ಇಂಚಿನ ಬ್ರಾವನ್ನು ಹಾಕಿದರೂ ಕೂಡ ಸರಿಯಾಗಿ ಕೂರುತಿಲ್ಲ. ಇದರಿಂದ ಸಮಾರಂಭಗಳಿಗೆ ಹೋಗಲು ಆಗುತಿಲ್ಲ. ನನ್ನ ಸ್ನೇಹಿತರು ಹಾಗೂ ಸಂಬಂಧಿಕರು ಏಕೆ ಹೀಗಾಯಿತು? ಎಂದು ಕೇಳುತ್ತಾರೆ.