ಪ್ರಶ್ನೆ: ಲೈಂಗಿಕ ತೃಪ್ತಿಗಾಗಿ ನಾನು ಕಳೆದ 10 ವರ್ಷಗಳಿಂದ 25 ಎಂಜಿ ಸಿಡಿನೊಫಿಲ್ ಸೇವಿಸುವುದಲ್ಲದೇ, ಸುಲಭವಾಗಿ ಜಾರಲು ಕೆವೈ ಜೆಲ್ಲಿ ಯನ್ನು ಕೂಡ ಬಳಸಿ ಸಂಗಾತಿಯೊಂದಿಗೆ ತೃಪ್ತಿಕರ ಲೈಂಗಿಕ ಕ್ರಿಯೆ ಹೊಂದಲು ಯತ್ನಿಸುತ್ತಿದ್ದೇನೆ. ನಾವು ವಾರಕ್ಕೊಮ್ಮೆ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದೆವು. ಆದರೆ ಕಳೆದ ಎರಡು ಮೂರು ತಿಂಗಳಿಂದ ನನಗೆ ಈ ಕ್ರಿಯೆಯನ್ನು ಮುಗಿಸಲು ಆಗುತ್ತಿಲ್ಲ. ಮಧ್ಯದಲ್ಲಿಯೇ ನನ್ನ ಶಿಶ್ನ ಮೆತ್ತಗಾಗಿ ಬಿಡುತ್ತದೆ. ಒಂದೆರಡು ಬಾರಿ ನಾನು ಸಿಡಿನೊಫಿಲ್ 50 ಎಂಜಿ