ನನ್ನ ಸಮಸ್ಯೆ ಏನೆಂದರೆ ಪ್ರತಿದಿನ ರಾತ್ರಿಯಾದರೆ ನನ್ನ ಪತಿಯೊಂದಿಗೆ ಸೇರಲು ಮೊದ ಮೊದಲು ಕಾತರಿಸುತ್ತಿದ್ದೆ. ಆದರೆ ಈಗೀಗ ರಾತ್ರಿ ಆದರೆ ಯಾಕಪ್ಪಾ ಕತ್ತಲಾಗ್ತಿದೆ ಎಂದು ಕೊಳ್ಳುತ್ತಿರುವೆ.