ಪ್ರಶ್ನೆ: ನನ್ನ ವಯಸ್ಸು 25 ಮತ್ತು ಅವಳ ವಯಸ್ಸು 34. ನೋಡೋಕೆ ತುಂಬಾ ಚೆನ್ನಾಗಿದ್ದಾಳೆ. ಕಳೆದ ವರ್ಷ ಆಕೆಯ ಗಂಡ ತೀರಿಕೊಂಡಿದ್ದಾನೆ. ಗಂಡ ಸತ್ತು ಏಳೆಂಟು ತಿಂಗಳು ಆಕೆ ಸಹಜವಾಗಿಯೇ ದುಃಖದಲ್ಲಿದ್ದಳು. ಆದರೆ ಅವಳ ಕಚೇರಿ ಕೆಲಸ, ಬ್ಯಾಂಕ್, ಮಾರ್ಕೆಟ್ ಹೀಗೆ ಮೊದಲಾದ ಕೆಲಸಗಳಿಗೆ ನನ್ನನ್ನು ಜತೆಯಾಗಿ ಕರೆದುಕೊಂಡು ಹೋಗುತ್ತಿದ್ದಾಳೆ. ಹೊರಗಡೆ ಹೋಗುವಾಗ ಕೈಗೆ ಕೈ ತಗಲುವುದು, ಮೈಗೆ ಮೈಗೆ ತಗಲುವುದು ನಡೆಯಿತು.ಅದಾದ ಬಳಿಕ ನಾನು ನನಗೆ ಅರಿವಿಲ್ಲದಂತೆ ಆಕೆಯ