ಪ್ರಶ್ನೆ: ಸರ್, ನಾನು ಮದುವೆಯಾಗಿ ನಾಲ್ಕು ವರ್ಷಗಳಾಗಿವೆ. ಆದರೆ ಈವರೆಗೂ ಮಗು ಆಗಿಲ್ಲ. ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ಟೂರ್ ಮೇಲಿರುತ್ತಾರೆ. ನನಗೆ ಸಮಯ ಕೊಡುತ್ತಿಲ್ಲ.ಈ ನಡುವೆ ನಾನು ನಮ್ಮ ಮನೆ ಮುಂದಿನ ಅಪಾರ್ಟಮೆಂಟಿಗೆ ಬಂದಿರೋ ಯುವಕನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ ಗಂಡನಿಗಿಂತ ಪ್ರಿಯಕರನೇ ಹೆಚ್ಚಿನ