ಒಂದು ದಿನ ಯಾರೂ ಇಲ್ಲದ ಸಮಯದಲ್ಲಿ ಬರಸೆಳೆದು ತಬ್ಬಿಕೊಂಡೆ. ಬಿಟ್ಟುಬಿಡದಂತೆ ಮುದ್ದಾಡಿದೆ. ಮೊದಲಿಗೆ ಕೊಸರಿದಳಾದರೂ ಆ ಬಳಿಕ ಆಕೆಯೂ ಸಹಕರಿಸಿದಳು.