ಪಾದಗಳ ಸನ್ ಟ್ಯಾನ್ ನಿವಾರಿಸಲು ಈ ಪ್ಯಾಕ್ ಹಚ್ಚಿ

ಬೆಂಗಳೂರು| pavithra| Last Modified ಭಾನುವಾರ, 3 ಜನವರಿ 2021 (09:53 IST)
ಬೆಂಗಳೂರು : ಸೂರ್ಯ ಬಿಸಿಲಿನಲ್ಲಿ ಹೆಚ್ಚು ಓಡಾಡುವುದರಿಂದ ಚರ್ಮದಲ್ಲಿ ಸನ್ ಟ್ಯಾನ್ ಆಗುತ್ತದೆ. ಅದರಲ್ಲೂ ಹೆಚ್ಚಾಗಿ ಪಾದಗಳು ಕಂದು ಬಣ್ಣಕ್ಕೆ ತಿರುಗುತ್ತದೆ. ಇದನ್ನು ನಿವಾರಿಸಲು ಈ ಪ್ಯಾಕ್ ಹಚ್ಚಿ.

ತಿರುಳನ್ನು ತೆಗೆದುಕೊಂಡು ಅದಕ್ಕೆ 1 ಚಮಚ ಮಿಕ್ಸ್ ಮಾಡಿ ಪಾದಗಳಿಗೆ ಹಚ್ಚಿ 10 ನಿಮಿಷಗಳ ಕಾಲ ಮಸಾಜ್ ಮಾಡಿ 20 ನಿಮಿಷ ಬಿಟ್ಟು ವಾಶ್ ಮಾಡಿ. ಬಳಿಕ ತಣ್ಣೀರಿನಿಂದ ವಾಶ್ ಮಾಡಿ ಇದನ್ನು ವಾರದಲ್ಲಿ 2 ಬಾರಿ ಮಾಡಿ. ಇದರಿಂದ ಸನ್ ಟ್ಯಾನ್ ನಿವಾರಣೆಯಾಗುತ್ತದೆ.ಇದರಲ್ಲಿ ಇನ್ನಷ್ಟು ಓದಿ :