ಬೆಂಗಳೂರು : ಮೆಂತ್ಯಸೊಪ್ಪು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದಕಾರಣ ಮಕ್ಕಳಿಗೆ ಅದರಿಂದ ರುಚಿ ರುಚಿಯಾದ ಕಡುಬು ಮಾಡಿಕೊಡಿ. ಬೇಕಾಗುವ ಸಾಮಾಗ್ರಿಗಳು : 2 ದೊಡ್ಡ ಕಪ್ ಜೋಳದ ಹಿಟ್ಟು, 2 ಟೇಬಲ್ ಸ್ಪೂನ್ ಓಂಕಾಳು, 2 ಟೇಬಲ್ ಸ್ಪೂನ್ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು, ಈರುಳ್ಳಿ 1/2 ಕಪ್, ½ ಕಪ್ ಮೆಂತ್ಯಸೊಪ್ಪು, 2 ಹಸಿಮೆಣಸಿನಕಾಯಿ, ಸ್ವಲ್ಪ ಎಣ್ಣೆ, ಸಾಸಿವೆ, ಜೀರಿಗೆ, ಅರಿಶಿಣ, ಕರಿಬೇವು.ಮಾಡುವ ವಿಧಾನ