Health Tips: ವೀಳ್ಯದೆಲೆಯಲ್ಲಿ ಅಪಾರ ಪ್ರಮಾಣದ ವಿಟಮಿನ್ ಅಂಶಗಳು ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳಿದ್ದು ಇದು ಸೋಂಕಿನ ವಿರುದ್ಧ ಹೋರಾಡುತ್ತದೆ.