ಬೆಂಗಳೂರು : ನೆಲ್ಲಿ ಕಾಯಿ ಜ್ಯೂಸ್ ಆರೋಗ್ಯಕ್ಕೆ ತುಂಬಾನೇ ಸಹಕಾರಿಯಾಗಿದೆ. ಮನೆಯಲ್ಲೇ ಈ ಜ್ಯೂಸ್ ತಯಾರಿಸಿ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು. ನೆಲ್ಲಿಕಾಯಿ ಜ್ಯೂಸ್ನಲ್ಲಿ ಸ್ವಲ್ಪ ಮಟ್ಟಿಗೆ ಮೆಂತ್ಯ ಹಾಕಿ ಕುಡಿಯೋದ್ರಿಂದ ಡಯಾಬಿಟೀಸ್ ಅಥವಾ ಮಧುಮೇಹವನ್ನುನಿಯಂತ್ರಣದಲ್ಲಿಟ್ಟುಕೊಳ್ಳಬಹುದಾಗಿದೆ.ಜ್ಯೂಸ್ ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುತ್ತದೆ. ಇದು ದೇಹದಲ್ಲಿನ ಸಕ್ಕರೆ ಮತ್ಟವನ್ನು ಕಡಿಮೆಮಾಡುತ್ತದೆ. ಹಾಗಾಗಿ ಮಧುಮೇಹ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತದೆ. ಈ ಜ್ಯೂಸ್ ನಲ್ಲಿ ವಿಟಮಿನ್ ಸಿ ಯಥೇಚ್ಛವಾಗಿರುವುದರಿಂದ ಅದು ಬಾಯಿಹುಣ್ಣು, ಹೊಟ್ಟೆ ಹುಣ್ಣು,