ಬೆಂಗಳೂರು : ನಾನು 49 ವರ್ಷದ ಮಹಿಳೆ. ನನ್ನ ಪತಿಗೆ 45 ವರ್ಷ. ನಾವಿಬ್ಬರು ಒಬ್ಬರನೊಬ್ಬರು ತುಂಬಾ ಪ್ರೀತಿಸುತ್ತೇವೆ. ನಮಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಇತ್ತೀಚೆಗೆ ಆನ್ ಲೈನ್ ನಲ್ಲಿ 50 ವರ್ಷದ ವ್ಯಕ್ತಿಯ ಪರಿಚಯವಾಗಿದೆ. ಅವರಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ ಅವರು ನನ್ನೊಂದಿಗೆ ಸಂಭೋಗ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ಇದು ನನಗೂ ಇಷ್ಟಾನೆ. ಆದರೆ ನನಗೆ ಈಗಾಗಲೇ ಮದುವೆಯಾಗಿದೆ. ಇದು ತಪ್ಪು ಎಂದು ನನಗೆ ತಿಳಿದಿದೆ. ನಾನು ಏನು