ಬೆಂಗಳೂರು: ಮುಖದ ಮೇಲೆ ಗಾಯವಾದಾಗ ಆ ಕಲೆಗಳು ಹಾಗೇ ಉಳಿದುಬಿಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತದೆ.ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.