ಸೇಬಿನ ರಸದಿಂದ ತಯಾರಿಸಲಾಗುವ ಒಂದು ರೀತಿಯ ಮದ್ಯದ ಅಂಶಕ್ಕೆ ರೂಪಾಂತರವಾಗುವ ರಸಕ್ಕೆ ಆಪಲ್ ಸೈಡರ್ ವಿನೆಗರ್ ಎಂದು ಕರೆಯಲಾಗುತ್ತದೆ. ಇದನ್ನು ಹಲವಾರು ರೋಗಗಳನ್ನು ಗುಣಪಡಿಸಲು ಮತ್ತು ಸೋಂಕುಗಳಾದ ಸೈನುಟಿಸ್, ಜ್ವರ, ಮತ್ತು ಫ್ಲೂ ಮೊದಲಾದವುಗಳನ್ನು ಗುಣಪಡಿಸಲು ಬಳಸಲಾಗುತ್ತಿದೆ. ಇದರ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸಲು ಮತ್ತು ಖಿನ್ನತೆ, ಆಯಾಸ, ಸಂಧಿವಾತದಂತಹ ಅನೇಕ ದೀರ್ಘಕಾಲದ ಖಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ ಅಷ್ಟೇ ಅಲ್ಲದೆ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಇದು