ಮುಖದ ಮೇಲಿರುವ ಕಪ್ಪು ಕಲೆ ಹೋಗಲಾಡಿಸಲು ಇದನ್ನು ಹಚ್ಚಿ

ಬೆಂಗಳೂರು| pavithra| Last Modified ಮಂಗಳವಾರ, 11 ಫೆಬ್ರವರಿ 2020 (06:16 IST)
ಬೆಂಗಳೂರು : ಮುಖದ ಮೇಲಿರುವ ಕಪ್ಪು ಕಲೆಗಳು ಮುಖದ ಅಂದವನ್ನು ಕೆಡಿಸುತ್ತದೆ. ಅದನ್ನು ಹೋಗಲಾಡಿಸಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ.


ಉಪ್ಪು ಮತ್ತು ಎರಡು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವುದು ಮಾತ್ರವಲ್ಲ ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ಕಪ್ಪು ಕಲೆಗಳನ್ನು ತೆಗೆಯಲು ಸಹಕಾರಿಯಾಗಿದೆ. 


1 ಚಮಚ ಉಪ್ಪು, ಸ್ವಲ್ಪ ನಿಂಬೆರಸ, 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಕ್ಸ್ ಮಾಡಿ ಇದನ್ನು ಮುಖಕ್ಕೆ ಹಚ್ಚಿ ವೃತ್ತಾಕಾರದಲ್ಲಿ ಮಸಾಜ್ ಮಾಡಿ. ಬಳಿಕ 15 ನಿಮಿಷ ಬಿಟ್ಟು ವಾಶ್ ಮಾಡಿ, ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ಕಪ್ಪು ಕಲೆ ನಿವಾರಣೆಯಾಗುತ್ತದೆ.

ಇದರಲ್ಲಿ ಇನ್ನಷ್ಟು ಓದಿ :