ಬೆನ್ನಿನ ಮೇಲಿನ ಮೊಡವೆಗಳ ನಿವಾರಣೆಗೆ ಇದನ್ನು ಹಚ್ಚಿ

ಬೆಂಗಳೂರು| pavithra| Last Modified ಗುರುವಾರ, 26 ನವೆಂಬರ್ 2020 (05:32 IST)
ಬೆಂಗಳೂರು : ಧೂಳು, ಬೆವರು, ಮಾಲಿನ್ಯನಿಂದಾಗಿ ಬೆನ್ನಿನ ಮೇಲೆ ಮೊಡವೆಗಳು ಮೂಡುತ್ತವೆ. ಇವು ತುಂಬಾ ನೋವಿನಿಂದ ಕೂಡಿರುತ್ತವೆ. ಇವುಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ಅಲೋವೆರಾ ಉರಿಯೂತದ ಗುಣಗಳನ್ನು ಹೊಂದಿದೆ. ಇದು ಮೊಡವೆಗಳನ್ನು ತೊಡೆದುಹಾಕಲು ಸಹಕಾರಿಯಾಗಿದೆ. ಅಲೋವೆರಾವನ್ನು ಪೀಡಿತ ಪ್ರದೇಶದ ಮೇಲೆ ಹಚ್ಚಿ. ½ ಗಂಟೆಯ ಬಳಿಕ ವಾಶ್ ಮಾಡಿ. ಇದನ್ನು ಪ್ರತಿದಿನ 2 ಬಾರಿ ಮಾಡಿ. ಇದರಿಂದ  ನಿಮ್ಮ ಚರ್ಮದಲ್ಲಿನ ರಕ್ತದ ಹರಿವು ಹೆಚ್ಚಾಗಿ ಹಾನಿಕಾರಕ ಬ್ಯಾಕ್ಟೀರಿಯಾ ನಾಶವಾಗುತ್ತದೆ.ಇದರಲ್ಲಿ ಇನ್ನಷ್ಟು ಓದಿ :