ಬಿಸಿಲಿನಿಂದ ಚರ್ಮದ ಕಾಂತಿ ಡಲ್ ಆಗಿದ್ದರೆ ಈ ಫೇಸ್ ಪ್ಯಾಕ್ ಹಚ್ಚಿ

ಬೆಂಗಳೂರು| pavithra| Last Updated: ಶುಕ್ರವಾರ, 9 ಏಪ್ರಿಲ್ 2021 (06:38 IST)
ಬೆಂಗಳೂರು : ಬೇಸಿಗೆಯಲ್ಲಿ  ಸೂರ್ಯ ಬಿಸಿಲು ಅಧಿಕವಾಗಿರುವುದರಿಂದ  ಇದು ನಮ್ಮ ಮುಖದ ಚರ್ಮದ ಮೇಲೆ ಬಿದ್ದು  ಕಾಂತಿಯನ್ನು ಕಳೆದುಹೋಗುವಂತೆ ಮಾಡುತ್ತದೆ. ಹಾಗಾಗಿ ಈ ಚರ್ಮವನ್ನು ಮತ್ತೆ ಕಾಂತಿಯುತಗೊಳಿಸಲು ಈ ಫೇಸ್ ಪ್ಯಾಕ್ ಬಳಸಿ.

ಕಿತ್ತಳೆ ಸಿಪ್ಪೆಗಳನ್ನು ಬಿಸಿಲಿನಲ್ಲಿ  ಒಣಗಿಸಿ ಅದನ್ನು ಪುಡಿ ಮಾಡಿ ಅದನ್ನು ಹಾಲಿನೊಂದಿಗೆ ಬೆರೆಸಿ ಅದಕ್ಕೆ ಸ್ವಲ್ಪ ಅರಶಿನ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತಣ‍್ಣೀರಿನಿಂದ ವಾಶ್ ಮಾಡಿ.

ಕಿತ್ತಳೆ ಸಿಪ್ಪೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಚರ್ಮವನ್ನು ಶುದ್ಧಗೊಳಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಸಹ ಹೊಂದಿರುತ್ತದೆ. ಇದು ಗುಳ್ಳೆಗಳನ್ನು, ಸುಕ್ಕುಗಳನ್ನು ನಿವಾರಿಸುತ್ತದೆ.ಇದರಲ್ಲಿ ಇನ್ನಷ್ಟು ಓದಿ :