ಬೆಂಗಳೂರು : ಹೆಸರು ಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಾತ್ರವಲ್ಲ ಇದರಿಂದ ಮೊಡವೆ ಸಮಸ್ಯೆಗಳನ್ನು ಸಹ ನಿವಾರಿಸಿಕೊಳ್ಳಬಹುದು. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿರುವುದರಿಂದ ಇದು ಚರ್ಮವನ್ನು ತುಂಬಾ ಉತ್ತಮವಾಗಿದೆ.