ಬೆಂಗಳೂರು : ಸಿಹಿ ಕುಂಬಳಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಅಷ್ಟು ಮಾತ್ರವಲ್ಲ ಇದರಿಂದ ತಯಾರಿಸಿದ ಫೇಸ್ ಪ್ಯಾಕ್ ನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಸಿಹಿ ಕುಂಬಳಕಾಯಿ ರಸ ಒಂದು ಟೀ ಚಮಚ ಮತ್ತು ಒಂದು ಟೀ ಚಮಚ ಮೊಟ್ಟೆಯ ಬಿಳಿ ಭಾಗ ತೆಗೆದುಕೊಂಡು ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಈ ಮಿಶ್ರಣವನ್ನು ಮುಖ ಮತ್ತು ಕತ್ತಿನ ಭಾಗಕ್ಕೆ ಹಚ್ಚಬೇಕು. 20 ನಿಮಿಷಗಳ ಬಳಿಕ ಉಗುರು ಬೆಚ್ಚನೆಯ ನೀರಿನಲ್ಲಿ