ಬೆಂಗಳೂರು : ಸಾಮಾನ್ಯವಾಗಿ ಸೂರ್ಯ ಬೆಳಕಿಗೆ ಚರ್ಮವನ್ನು ಒಡ್ಡಿಕೊಳ್ಳುವುದರಿಂದ ದೇಹದಲ್ಲಿ ಮಚ್ಚೆಗಳು, ಕಪ್ಪು ಚುಕ್ಕೆಗಳು ಮೂಡುತ್ತವೆ. ಈ ಚರ್ಮದ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಹಚ್ಚಿ.