ಬೆಂಗಳೂರು : ನಿದ್ರೆ ಸರಿಯಾಗಿ ಮಾಡದಿದ್ದಾಗ ಅಥವಾ ಸುಸ್ತಾದ ಕಾರಣದಿಂದ ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಮೂಡುತ್ತದೆ. ಇದು ಕಣ್ಣಿನ ಅಂದವನ್ನು ಕೆಡಿಸುತ್ತದೆ. ಇದನ್ನು ಹೋಗಲಾಡಿಸಲು ಈ ಟಿಫ್ಸ್ ಫಾಲೋ ಮಾಡಿ.