ಉಡುಪಿ : ಮೊಬೈಲ್ ರೇಡಿಯೇಷನ್ ನಿಂದ ಮೆದುಳಿನ ಮೇಲೆ ಹಾನಿಯಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಇಂತಹ ರೇಡಿಯೇಷನ್ ಗಳಿಂದ ಹೇಗೆ ರಕ್ಷಣೆ ಪಡೆಯಬೇಕೆಂಬುದನ್ನು ಇದೀಗ ಯೋಗಗುರು ಬಾಬಾ ರಾಮದೇವ್ ತಿಳಿಸಿಕೊಟ್ಟಿದ್ದಾರೆ. ಉಡುಪಿ ಕೃಷ್ಣ ಮಠದಲ್ಲಿ ನಡೆದ ಯೋಗ ಶಿಬಿರದಲ್ಲಿ ಪಾಲ್ಗೊಂಡ ಅವರು, ಮೊಬೈಲ್ ಕವರ್ ನ ಹಿಂದೆ ತುಳಸಿ ದಳಗಳನ್ನು ಇಟ್ಟುಕೊಂಡರೆ ರೇಡಿಯೇಷನ್ ನಿಂದ ರಕ್ಷಣೆ ಪಡೆಯಬಹುದು ಎಂದು ಹೇಳುವುದರ ಮೂಲಕ ಮೊದಲಬಾರಿಗೆ ಈ ಮಾಹಿತಿಯನ್ನು ಹೊರಹಾಕಿದ್ದಾರೆ. ಅಲ್ಲದೇ ಮನೆಯಲ್ಲಿರುವ