ಬೆಂಗಳೂರು : ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದರಿಂದ ಹಲ್ವಾ ಕೂಡ ತಯಾರಿಸಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ. ಬೇಕಾಗುವ ಸಾಮಾಗ್ರಿಗಳು: 5 ಬಾಳೆಹಣ್ಣು, ½ ಕೆಜಿ ಬೆಲ್ಲ, ತುಪ್ಪ, ಗೋಡಂಬಿ, ಏಲಕ್ಕಿ ಪುಡಿ. ಮಾಡುವ ವಿಧಾನ : ಬಾಳೆಹಣ್ಣಿನ ಸಿಪ್ಪೆ ತೆಗೆದು ಪೀಸ್ ಮಾಡಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಬಳಿಕ ಒಂದು ಬಾಣಲೆಯಲ್ಲಿ ನೀರನ್ನು ಹಾಕಿ ಬೆಲ್ಲವನ್ನು ಕರಗಿಸಿ. ಆಮೇಲೆ ಇನ್ನೊಂದು ಬಾಣಲೆಯಲ್ಲಿ 2 ಚಮಚ ತುಪ್ಪ