ಬೆಂಗಳೂರು : ಹಲಸಿನ ಹಣ್ಣು ಎಲ್ಲರಿಗೂ ಪ್ರಿಯವಾದ ಹಣ್ಣು. ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ಹಲವು ಬಗೆಯ ಸಿಹಿತಿಂಡಿಗಳನ್ನು ಮಾಡಬಹುದು. ಮಾತ್ರವಲ್ಲ ಇದು ಸೌಂದರ್ಯ ಹೆಚ್ಚಿಸುವಲ್ಲಿ ಸಹಕಾರಿ. ಹೌದು. ಮೊಡವೆ ಸಮಸ್ಯೆಯಿಂದ ಬಳಲುತ್ತಿರುವವರು ಹಲಸಿನ ಹಣ್ಣಿನ ಪೇಸ್ಟ್ ತಯಾರಿಸಿಕೊಂಡು ಅದನ್ನು ಮೊಡವೆಗಳಿಗೆ ಹಚ್ಚಿ. ಇದರಿಂದ ಮೊಡವೆಗಳು ಮಾಯವಾಗುವುದಲ್ಲದೇ ಮತ್ತೆ ಮೊಡವೆಗಳು ಏಳದಂತೆ ತಡೆಯುತ್ತದೆ. ನೆರಿಗೆಗಳಿಂದ ದೂರಾಗಲು, ಈ ಹಣ್ಣಿನ ಪೇಸ್ಟ್ಗೆ ಒಂದು ಚಮಚ ಹಾಲನ್ನು ಸೇರಿಸಿ ಮಿಶ್ರಮಾಡಿಕೊಂಡು ನೆರಿಗೆಗಳ