ಬೆಂಗಳೂರು: ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿ ಜ್ಯೂಸ್ ನಮ್ಮ ದೇಹಕ್ಕೆ ಹಲವು ರೀತಿಯಲ್ಲಿ ಉಪಯುಕ್ತವಾಗಿದೆ. ನೆಲ್ಲಿಕಾಯಿ ಜ್ಯೂಸ್ ಸೇವನೆಯ ಲಾಭಗಳೇನು ನೋಡೋಣ.ಶೀತ, ಕೆಮ್ಮು ಗಂಟಲು ನೋವು, ಕೆಮ್ಮು ಮುಂತಾದ ಶೀತ ಸಂಬಂಧೀ ಸಮಸ್ಯೆ ಇದ್ದಾಗ ನೆಲ್ಲಿಕಾಯಿ ಜ್ಯೂಸ್ ಸೇವನೆ ಉತ್ತಮ. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.ತೂಕ ಇಳಿಕೆಗೆ ತೂಕ ಇಳಿಸಿಕೊಳ್ಳಲು ಬಯಸುವವರು ನೆಲ್ಲಿಕಾಯಿ ಜ್ಯೂಸ್ ಸೇವಿಸಬಹುದು. ಇದರಲ್ಲಿ ಬೇಡದ ಕೊಬ್ಬನ್ನು ಹೀರಿಕೊಳ್ಳುವ ಗುಣವಿದೆ.ಮಧುಮೇಹಿಗಳಿಗೆ ನೆಲ್ಲಿಕಾಯಿಯಲ್ಲಿರುವ ಕ್ರೋಮಿಯಂ ಎಂಬ ಅಂಶ