ಬೆಂಗಳೂರು: ರಾತ್ರಿ ಊಟ ಬೇಗ ಮಾಡಬೇಕು ಎಂದು ನಾವು ಹಲವರು ಹೇಳಿದ್ದನ್ನು ಕೇಳಿದ್ದೇವೆ. ಆದರೆ ರಾತ್ರಿ ಬೇಗ ಊಟ ಮಾಡುವುದರಿಂದ ಆಗುವ ಲಾಭಗಳೇನು ಗೊತ್ತಾ? ತೂಕ ಕಳೆದುಕೊಳ್ಳುತ್ತೀರಾ! ಸಂಜೆ 6 ರಿಂದ 7 ಗಂಟೆಯ ಒಳಗೆ ಊಟ ಮಾಡುವುದರಿಂದ ನಿಮ್ಮ ಆಹಾರದ ಮೂಲಕ ಸಿಗುವ ಕ್ಯಾಲೊರಿ ಪ್ರಮಾಣ ಸಾಕಷ್ಟು ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ, ಬೇಗ ಊಟ ಮಾಡುವುದರಿಂದ ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಜರುಗಲು ಸಾಕಷ್ಟು ಸಮಯ ಸಿಗುತ್ತದೆ. ಇದರಿಂದ