ಬೆಂಗಳೂರು: ಸಾಮಾನ್ಯವಾಗಿ ನಾವು ತಲೆದಿಂಬು ಇಟ್ಟುಕೊಂಡು ಮಲಗುತ್ತೇವೆ. ಆದರೆ ತಲೆದಿಂಬು ಇಟ್ಟುಕೊಳ್ಳದೇ ಮಲಗುವುದರಿಂದ ನಮ್ಮ ಆರೋಗ್ಯಕ್ಕೆ ಹಲವು ಲಾಭಗಳಿವೆ. ಅವು ಯಾವುವು ಗೊತ್ತಾ? ಮುಖದ ಚರ್ಮಕ್ಕೆ ತಲೆದಿಂಬು ಇಟ್ಟುಕೊಂಡು ಮಲಗುವುದರಿಂದ ನಿಮ್ಮ ಚರ್ಮ ಸಡಿಲಗೊಳ್ಳುತ್ತದೆ. ಪರಿಣಾಮವಾಗಿ ಮುಖದ ಚರ್ಮ ಬೇಗನೇ ಸುಕ್ಕುಗಟ್ಟಿದಂತಾಗುವುದು. ಹಾಗಾಗಿ ಮುಖದ ಸೌಂದರ್ಯದ ದೃಷ್ಟಿಯಿಂದ ತಲೆದಿಂಬು ಬೇಡ.ಬೆನ್ನು ನೋವು ಬೆನ್ನು ಅಥವಾ ಸೊಂಟ ನೋವಿದ್ದರೆ ವೈದ್ಯರು ತಲೆದಿಂಬು ಇಲ್ಲದೇ ಸಮತಟ್ಟಾದ ನೆಲದಲ್ಲಿ ಮಲಗಲು ಹೇಳುವುದು ನಾವು