ಬೆಂಗಳೂರು : ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ. ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಇದರಿಂದ ಆರೋಗ್ಯಕ್ಕೆ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಅನೇಕ ರೀತಿಯ ಅನಾರೋಗ್ಯ ಸಮಸ್ಯೆಗಳು ಸಹ ನಿವಾರಣೆ ಆಗುತ್ತವೆ.