ಬೆಂಗಳೂರು: ತಾಮ್ರದ ಪಾತ್ರೆಯಲ್ಲಿನ ನೀರು ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೆಗೆದುಹಾಕುವಲ್ಲಿ ಸಹಾಯಕಾರಿ. ತಾಮ್ರ, ಸೂಕ್ಷ್ಮಾಣು ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ ಎನ್ನಲಾಗಿದ್ದು, ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. 1.ಥೈರಾಯ್ಡ್ ಗ್ರಂಥಿ ಸರಿಯಾಗಿ ಕಾರ್ಯನಿರ್ವಹಿಸಲು ನಮ್ಮ ದೇಹದಲ್ಲಿ ಸರಿಯಾದ ಪ್ರಮಾಣದಲ್ಲಿ ತಾಮ್ರ ಇರುವುದು ಅಗತ್ಯ. ಥೈರಾಯಿಡ್ ಸಮಸ್ಯೆಗೆ ಹಲವು ಕಾರಣಗಳಿದ್ದರೂ, ತಾಮ್ರದ ಕೊರತೆ ಒಂದು ಪ್ರಮುಖ ಕಾರಣ. ಹೀಗಾಗಿ, ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಲಾಗಿರುವ ನೀರನ್ನು, ಊಟಕ್ಕೆ ಮೊದಲು ಕುಡಿಯುವುದರಿಂದ ಥೈರಾಯಿಡ್ ಸಮಸ್ಯೆ