ಬೆಂಗಳೂರು : ಸಮುದ್ರದಲ್ಲಿ ಸಿಗುವ ಆಹಾರಗಳಲ್ಲಿ ಏಡಿಯೂ ಒಂದು. ಇದರಿಂದ ತಯಾರಿಸಿದ ಅಡುಗೆ ಸಕತ್ ರುಚಿಯಾಗಿರುತ್ತದೆ. ಹೆಚ್ಚಿನ ಮಾಂಸಹಾರಿಗಳು ಇದನ್ನು ಇಷ್ಟಪಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಉತ್ತಮವೇ?ಅಲ್ಲವೇ? ಎಂಬ ಮಾಹಿತಿ ಇಲ್ಲಿದೆ ನೋಡಿ. ಏಡಿ ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ. ವಾರದಲ್ಲಿ ಎರಡು-ಮೂರು ಸಲವಾದರೂ ಏಡಿ ತಿನ್ನಲು ಡಯಟ್ ತಜ್ಞರು ಶಿಫಾರಸು ಮಾಡುತ್ತಾರೆ. ಯಾಕೆಂದರೆ ಇದು ಮನುಷ್ಯನ ಆರೋಗ್ಯಕ್ಕೆ ಅನಗತ್ಯ ಕೊಬ್ಬು ಸೇರದಂತೆ ಮಾಡಿ, ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗೇ ಏಡಿಯನ್ನು