ಬೆಂಗಳೂರು: ಸೀಬೆಹಣ್ಣಿನ ಗಿಡದ ಎಲೆಗಳಲ್ಲಿ ಸಾಕಷ್ಟು ಔಷಧಿಯ ಗುಣದಲ್ಲಿದೆ. ಆಯುರ್ವೇದದಲ್ಲಿ ಈ ಗಿಡಗ ಎಲೆಗಳಲ್ಲಿರುವ ಅದ್ಭುತ ಗುಣಗಳನ್ನು ಪ್ರಸ್ತಾಪಿಸಲಾಗಿದೆ. ಅಲ್ಲದೇ ಹಲವು ಪಾಲಿಫಿನಾಲ್, ಕ್ಯಾರೋಟಿನಾಯ್ಡ್, ಫ್ಲೇವನಾಯ್ಡ್ ಗಳೆಂಬ ವಿವಿಧ ಪೋಷಕಾಂಶಗಳಿದ್ದು ಹಲವು ರೋಗಗಳ ಚಿಕಿತ್ಸೆಗೆ ನೆರವಾಗುತ್ತವೆ. ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ: ಸಂಶೋಧನೆಗಳ ಮೂಲಕ ಸೀಬೆ ಎಲೆಗಳನ್ನು ಕುದಿಸಿದ ಟೀ ಮೂರು ತಿಂಗಳವರೆಗೆ ಸತತವಾಗಿ ಕುಡಿಯುವ ಮೂಲಕ ರಕ್ತದಲ್ಲಿ ಕೆಟ್ಟ ಕೊಲೆಸ್ಟರಾಲ್ ಹಾಗೂ ಟ್ರೈಗ್ಲಿಸರಾಯ್ಡ್ ಎಂಬ ವಿಷವಸ್ತುಗಳನ್ನು ಕಡಿಮೆಗೊಳಿಸುತ್ತದೆ.ಅತಿಸಾರವನ್ನು ಶಮನಗೊಳಿಸುತ್ತದೆ: ಮಕ್ಕಳಲ್ಲಿ