ಬೆಂಗಳೂರು : ಹಲಸಿನ ಹಣ್ಣು ತಿನ್ನಲು ಎಷ್ಟು ರುಚಿಯೋ ಹಾಗೇ ಈ ಹಣ್ಣು ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ. ಈ ಹಣ್ಣನ್ನು ತಿನ್ನುವುದರಿಂದ ಮನುಷ್ಯನ ಆರೋಗ್ಯಕ್ಕೆ ಎಷ್ಟು ಲಾಭಗಳಿವೆ ಎಂದು ತಿಳಿಬೇಕಾ …? *ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ*ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆಯನ್ನು ಇದು ತಡೆಯುತ್ತದೆ.* ಇದರಲ್ಲಿ ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.*ಹಲಸಿನ ಹಣ್ಣಿನಲ್ಲಿ ವಿಟಮಿನ್