ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಧಿಕವಾಗಿ ಬೆಳೆಯಲಾಗುವ ಕರಿಮೆಣಸು ಒಂದು ಸಾಂಬಾರ ಪದಾರ್ಥವಾಗಿದ್ದು ಆಯುರ್ವೇದದಲ್ಲೂ ಇದನ್ನು ಔಷಧಿಯಾಗಿ ಉಪಯೋಗಿಸುತ್ತಾರೆ. ಇದು ದೇಹಕ್ಕೆ ತುಂಬಾ ಪೂರಕವಾಗಿದ್ದು ಅದರ ಉಪಯೋಗಗಳೇನು ಎಂಬುದನ್ನು ತಿಳಿಯೋಣ ಬನ್ನಿ. ಉಪಯೋಗಗಳು: 1. ಕರಿಮೆಣಸಿನಲ್ಲಿ ಜೀರ್ಣಕಾರಿ ಅಂಶವಿದ್ದು ಇದು ದೇಹದಲ್ಲಿನ ಜೀರ್ಣವ್ಯವಸ್ಥೆಯನ್ನು ಉತ್ತೇಜಿಸುತ್ತದೆ. 2. ಇದು ದೇಹದಲ್ಲಿರುವ ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದ್ದು, ರಕ್ತ ಪರಿಚಲನೆಯನ್ನು ನಿಯಂತ್ರಿಸುವಲ್ಲಿ ಸಹಾಯಕಾರಿಯಾಗಿದೆ. 3. ಶೀತ