ಪ್ರಶ್ನೆ: ನನ್ನ ಸಮಸ್ಯೆ ಏನೆಂದರೆ ನಾನು ಮದುವೆಯಾಗಿ ಐದು ವರ್ಷಗಳಾಗಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನನ್ನ ಹೆಂಡತಿಯ ಗೆಳತಿ ಮದುವೆಯಾಗಿ 8 ವರ್ಷಗಳಾದರೂ ಮಕ್ಕಳಾಗಿಲ್ಲ. ನೋಡೊಕೆ ದೇವಲೋಕದ ಅಪ್ಸರೆ ಥರ ಇದ್ದಾಳೆ. ಆದರೆ ಮಕ್ಕಳಾಗಿಲ್ಲ ಎಂಬ ಕೊರಗೇ ಅವಳಿಗೆ ಹೆಚ್ಚಿಗಿದೆ. ಹೀಗಾಗಿ ನನ್ನ ಮಕ್ಕಳಲ್ಲಿ ಒಂದನ್ನ ಸಾಕೋಕೆ ಕೊಡು ಅಂತ ನಾಲ್ಕೈದು ಬಾರಿ ಕೇಳಿದ್ದಳು. ನಾನು ಸುಮ್ಮನಿದ್ದೆ. ಆದರೆ ಈಗ ದೀಪಾವಳಿ ಹಬ್ಬದ ರಜೆಯಲ್ಲಿ ನಮ್ಮ ಮನೆಯಲ್ಲಿಯೇ ಇದ್ದಾಳೆ. ನನ್ನ