ಬೆಂಗಳೂರು : ಕರಬೂಜ ಹಲವು ಸಮಸ್ಯೆಗಳನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. *ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಸಾಮರ್ಥ್ಯವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. *ಕರಬೂಜದಲ್ಲಿ ರೋಗ ನೀರೋದಕ ಶಕ್ತಿ ಹೇರಳವಾಗಿದೆ