ಬೆಂಗಳೂರು : ಅಗಸೆ ಬೀಜ ಆರೋಗ್ಯ, ಚರ್ಮ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾದ್ರೆ ಇದು ಕ್ಯಾನ್ಸರ್ ನಂತಹ ಮಾರಕ ರೋಗಗಳನ್ನು ನಿವಾರಿಸುತ್ತದೆಯೇ? ಇದಕ್ಕೆ ಉತ್ತರ ಇಲ್ಲಿದೆ.