ಲವಂಗ ಖಾರದಿಂದ ಕೂಡಿದ ಪರಿಮಳಯುಕ್ತ ಸಾಂಬಾರ ವಸ್ತುವಾಗಿದೆ. ಇನ್ನು ಹಲವು ಉಪಯುಕ್ತ ಔಷಧೀಯ ಗುಣಗಳನ್ನು ಹೊಂದಿರುವ ಲವಂಗ ಹಲವು ಪೋಷಕಾಂಶಗಳನ್ನು ಸಹ ಒಳಗೊಂಡಿದೆ. ಲವಂಗದಲ್ಲಿ ಮ್ಯಾಂಗನೀಸ್, ವಿಟಮಿನ್ ಕೆ, ವಿಟಮಿನ್ ಸಿ, ಸಣ್ಣ ಪ್ರಮಾಣದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಇ ಮತ್ತು ಇತರ ನಾರಿನಾಂಶಗಳು ಮತ್ತು ಖನಿಜಾಂಶಗಳು ಇವೆ. - ಲವಂಗ ಮತ್ತು ಉಪ್ಪಿನ ಹರಳುಗಳನ್ನು ಬಾಯಲ್ಲಿಟ್ಟು ಚೀಪುತ್ತಿದ್ದರೆ ಕಫಕರಗುತ್ತದೆ. ಕೆಮ್ಮು ಮತ್ತು ಗಂಟಲು ಕೆರೆತ ಕಡಿಮೆಯಾಗುತ್ತದೆ. - ಬಾಯಿಯ