ಬೆಂಗಳೂರು : ತೆಂಗಿನಎಣ್ಣೆ ಅಡುಗೆಗೆ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗೇ ಇದು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಉತ್ತಮವಾಗಿದೆ. ಇದರಲ್ಲಿ ಚರ್ಮವನ್ನು ತೇವಾಂಶಗೊಳಿಸುವ ಮತ್ತು ಗುಳ್ಳೆಗಳನ್ನು ನಿವಾರಿಸುವ ಶಕ್ತಿ ಇರುತ್ತದೆ. ಹಾಗಾಗಿ ಇದರಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ.