ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ದೇಹದ ಉಷ್ಣಾಂಶ ಹೆಚ್ಚಾದಾಗ ಮೂಲವ್ಯಾಧಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ರಕ್ತ ದೇಹದಿಂದ ಹೊರಹೋಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.