ಬಾಳೆ ಹಣ್ಣು ಒಂದು ನೈಸರ್ಗಿಕ ಮೂಲದಿಂದ ಸಿಗುವ ಆರೋಗ್ಯಕರವಾದ ಹಣ್ಣು. ಇದು ದೇಹಕ್ಕೆ ತಕ್ಷಣವೇ ಶಕ್ತಿಯನ್ನು ಒದಗಿಸುವ ಮೂಲಕ ದೇಹದ ಚೈತನ್ಯವನ್ನು ಕಾಪಾಡುತ್ತದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ದರವರೆಗೆ ಬಾಳೆ ಹಣ್ಣು ಸೇವನೆ ಮಾಡಿ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಬಹುದು. ಒಟ್ಟಾರೆಯಾಗಿ ಹೇಳಬೇಕು ಎಂದರೆ ಬಾಳೆ ಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಆದರೆ ಇದರಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ಅಂಶ ಇರುವುದರಿಂದ ಸಕ್ಕರೆ ಕಾಯಿಲೆ ಹೊಂದಿದ ಜನರು ಇದನ್ನು