ಬೆಂಗಳೂರು : ಪ್ರತಿದಿನ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ನಿಜ. ಆದರೆ ನೀವು ವ್ಯಾಯಾಮ ಮಾಡಿದಷ್ಟೇ ದೇಹಕ್ಕೆ ಪೌಷ್ಟಿಕಾಂಶವನ್ನು ಒದಗಿಸಬೇಕು. ಇಲ್ಲವಾದರೆ ದೇಹಕ್ಕೆ ತುಂಬಾ ಆಯಾಸವಾಗಿ ವ್ಯಾಯಾಮ ಮಾಡಲು ಕಷ್ಟವಾಗುತ್ತದೆ. ಹಾಗಾಗಿ ದೇಹದ ಶಕ್ತಿ ಹೆಚ್ಚಾಗಲು ಈ ಮನೆಮದ್ದನ್ನು ಸೇವಿಸಿ. ಅಶ್ವಗಂಧ, ಬ್ರಾಹ್ಮಿ, ಮತ್ತು ಶತಾವರಿಯಂತಹ ಆಯುರ್ವೇದಿಕ್ ಗಿಡಮೂಲಿಕೆಗಳು ಮೂತ್ರಜನಕಾಂಗದ ಶಕ್ತಿಯನ್ನು ಹೆಚ್ಚಿಸುವ ಮೂಲಕ ಸ್ನಾಯುಗಳಿಗೆ ಆಮ್ಲಜನಕವನ್ನು ಒದಗಿಸಿ ದೇಹದ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ನಿಮ್ಮನ್ನು ಮಾನಸಿಕವಾಗಿ