ಬೆಂಗಳೂರು : ಹೆಚ್ಚು ಹೊತ್ತು ಕುಳಿತುಕೊಳ್ಳುವುದರಿಂದ , ನಿಂತುಕೊಳ್ಳುವುದರಿಂದ ಪಾದಗಳು ಊದಿಕೊಳ್ಳುತ್ತದೆ. ಇದರಿಂದ ನಡೆಯುವಾಗ ನೋವಾಗುತ್ತದೆ. ಈ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.