ಬೆಂಗಳೂರು : ಕೊತ್ತಂಬರಿಯನ್ನು ಅಡುಗೆಗೆ ಬಳಸುತ್ತಾರೆ. ಆಯುರ್ವೇದದಲ್ಲಿ ಇದನ್ನು ಔಷಧಕ್ಕೆ ಬಳಸುತ್ತಾರೆ. ಇದು ಬೊಜ್ಜು ಮತ್ತು ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಕೊತ್ತಂಬರಿ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ. ಇದು ಸಂಶೋಧನೆಯಿಂದ ತಿಳಿದುಬಂದಿದೆ. ಇಲಿಗಳ ಮೇಲೆ ಪ್ರಯೋಗ ಮಾಡಿದಾಗ ಈ ವಿಚಾರ ಸ್ಪಷ್ಟವಾಗಿದೆ. ಹಾಗಾಗಿ ತಜ್ಞರು ಕೂಡ ಮಧುಮೇಹಿಗಳಿಗೆ ಕೊತ್ತಂಬರಿ ನೀರನ್ನು ಸೇವಿಸಲು ಹೇಳುತ್ತಾರೆ.ಆದಕಾರಣ 2 ಚಮಚ ಕೊತ್ತಂಬರಿಯನ್ನು ನೀರಿನಲ್ಲಿ ಕುದಿಸಿ. ಅದಕ್ಕೆ ಸ್ವಲ್ಪ ಉಪ್ಪು, ದಾಲ್ಚಿನ್ನಿ , ಕರಿಮೆಣಸನ್ನು