ಬೆಂಗಳೂರು: ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ. ಕೊತ್ತಂಬರಿ ಸೊಪ್ಪು, ಅಲ್ಯುವೀರಾ ರಸ ಕೊತ್ತಂಬರಿ ಸೊಪ್ಪನ್ನು ಅಲ್ಯುವೀರಾ ಜತೆ ಮಿಕ್ಸ್ ಮಾಡಿ ಪೇಸ್ಟ್ ಮಾಡಿಕೊಂಡು ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಬಹುದು.ನಿಂಬೆ ಹಣ್ಣಿನ ಜತೆ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಗೆ ಕೊಂಚ ನಿಂಬೆ ರಸ ಸೇರಿಸಿಕೊಂಡು ಕಪ್ಪು ವರ್ತುಲಗಳಿರುವ ಕಡೆ ಹಚ್ಚಿಕೊಂಡರೆ ಚರ್ಮ ಕಾಂತಿಯುತವಾಗುತ್ತದೆ.ಫೇಸ್