ಪ್ರಶ್ನೆ: ಸರ್. ಅವಳು - ನಾನು ಒಂದೇ ಕಾಲೋನಿಯಲ್ಲಿದ್ದೇವೆ. ಅವಳೊಂದಿಗೆ ಪರಮ ಸುಖ ಅನುಭವಿಸಿದ್ದೇನೆ. ಪರಿಚಯವಾಗಿ ಕೆಲವೇ ದಿನಗಳಲ್ಲಿ ನನ್ನನ್ನು ಪ್ರೀತಿಸೋದಾಗಿ ಅವಳೇ ಪ್ರಪೋಸ್ ಮಾಡಿದ್ದಳು. ಆ ಬಳಿಕ ನಾವಿಬ್ಬರೂ ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ಹಲವು ಸಲ ಸೇರಿ ಸುಖಿಸಿದ್ದೇವೆ. ನಾನು ನಿರೋಧ್ ಧರಿಸಿದ್ದೆ.ಆದರೆ ಇದಾಗಿ ಮೂರ್ನಾಲ್ಕು ತಿಂಗಳಾಗಿವೆ. ಆದರೆ ಆ ಹುಡುಗಿ ಈಗ ನಾನು ನಿನ್ನ ಕಾರಣದಿಂದಲೇ ಗರ್ಭಿಣಿಯಾಗಿದ್ದೇನೆ ಎನ್ನುತ್ತಿದ್ದಾಳೆ. ನನಗೆ ಚಿಂತೆ ಕಾಡುತ್ತಿದೆ.ಉತ್ತರ: ನೀವು ಮನೆಸಾರೆ ಅವಳನ್ನು ಪ್ರೀತಿ