ಪ್ರಶ್ನೆ: ಸರ್ ನಾನು ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈವರೆಗೂ ನನ್ನ ಹೆಂಡತಿ ಜತೆಗೆ ಸುಖಿಸಿಲ್ಲ. ಒಮ್ಮೆಯೂ ಸಂಭೋಗ ನಡೆಸಿಲ್ಲ. ಪ್ರತಿದಿನ ರಾತ್ರಿ ಆಗುತ್ತಿದ್ದಂತೆ ಆಕೆ ತಲೆ ನೋವು, ಕೈ ನೋವು, ಹೊಟ್ಟೆ ನೋವು ಅಂತೆಲ್ಲಾ ಹೇಳುತ್ತಿದ್ದಾಳೆ. ನನ್ನನ್ನು ಅವಳ ಹತ್ತಿರಕ್ಕೂ ಬಿಟ್ಟುಕೊಳ್ಳುತ್ತಿಲ್ಲ. ಅವಳಿಗೆ ಅಕ್ರಮ ಸಂಬಂಧ ಇರೋ ಶಂಕೆ ವ್ಯಕ್ತವಾಗುತ್ತಿದೆ. ಮುಂದೆ ಮಾಡೋದೇನು?ಉತ್ತರ: ಮದುವೆಯಾದ ಮೇಲೆ ಮನಸ್ಸು ಹೊಂದಿಕೊಳ್ಳಲು ಸಮಯ ಬೇಕು. ನಿಮ್ಮ ಪತ್ನಿ ನಿಮಗೆ, ನಿಮ್ಮ ಮನೆಗೆ ಹೊಂದಿಕೊಳ್ಳಲು ಅವಕಾಶ