ಅಂಗಾಂಗಗಳ ಸ್ಪರ್ಶಕ್ರಿಯೆ ಲೈಂಗಿಕ ಚಟುವಟಿಕೆಯ ಒಂದು ಅವಿಭಾಜ್ಯ ಅಂಗವೇ ಆಗಿದೆ. ಆದರೆ, ಅದಕ್ಕೂ ವಿಭಿನ್ನವಾದ ಮತ್ತು ಅಷ್ಟೇ ಆನಂದದಾಯಕವಾಗಿರುವ ಸುಖ ಕೂಡ ಸ್ಪರ್ಶಿಸದೆ ಸಿಗುತ್ತದೆ. ಇದಕ್ಕೆಲ್ಲ ಕಾರಣ ಮಿದುಳು ನಮಗೆ ನೀಡುವ ಸಂಜ್ಞೆಗಳು.ಸಂಜೆ ತಂಪಾದ ಗಾಳಿ ಬೀಸುತ್ತಿದ್ದಾಗ, ಕಿವಿಗಳಿಗೆ ಕಚಗುಳಿಯಿಡುತ್ತಾ ಏನೋ ಕಥೆ ಹೇಳುತ್ತಿದ್ದಾಗ, ಪಾಂಡ್ಸ್ ಪೌಡರ್ ಹಚ್ಚಿಕೊಂಡ ಹೆಂಡತಿ ಮುದ್ದಾದ ಗಲ್ಲ ಮುತ್ತಿಗೆ ಆಹ್ವಾನ ನೀಡುವ ವೇಳೆಯಾದಾಗ, ಮೈಮನದಲ್ಲಿ ಇದ್ದಕ್ಕಿದ್ದಂತೆ ರಕ್ತಸಂಚಾರ ಹೆಚ್ಚಾಗುವ ಸಮಯದಲ್ಲಿ ಹಾಸಿಗೆಯ ಮೇಲೆ ನಿಮ್ಮಿಬ್ಬರ