ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 28 ಮತ್ತು ಅವಳ ವಯಸ್ಸು 33. ನೋಡೋಕೆ ತುಂಬಾ ಚೆನ್ನಾಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ ತುಸು ಸಲುಗೆ ಇತ್ತು. ಅವಳು ಸಹಾಯ ಕೇಳಿದಾಗ ನಾನು ಮಾಡಿರುವೆ. ಆದರೆ ಪದೇ ಪದೇ ಈಗೀಗ ನೆಪ ಮಾಡಿಕೊಂಡು ನಮ್ಮ ಮನೆಗೆ ಬರುತ್ತಿದ್ದಾಳೆ. ಒಂದು ದಿನ ತುಂಬಾ ಖುಷಿಯಲ್ಲಿದ್ದಳು. ಆಗ ನಾನು ನನಗೆ ಅರಿವಿಲ್ಲದಂತೆ ಆಕೆಯ ಕಡೆಗೆ ಆಕರ್ಷಿತನಾದೆ. ಒಂದು ದಿನ ಯಾರೂ